alex Certify BIG NEWS: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಬಾಲಕಿಯರನ್ನು ಮೆಡಿಕಲ್ ಟೆಸ್ಟ್ ಗೆ ಹಾಜರುಪಡಿಸಿದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಬಾಲಕಿಯರನ್ನು ಮೆಡಿಕಲ್ ಟೆಸ್ಟ್ ಗೆ ಹಾಜರುಪಡಿಸಿದ ಪೊಲೀಸರು

ಮಹಾನಾಯಕ - Online Kannada News Portal

ಚಿತ್ರದುರ್ಗ: ಮುರುಘಾಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಪೊಲೀಸರು ಬಾಲಕಿಯರ ನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದ್ದಾರೆ.

ಶ್ರೀಗಳ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ಹಾಗೂ ಕಿಡ್ನಾಪ್ ಪ್ರಕರಣ ದಾಖಲಾಗಿದ್ದು, ಬಾಲಕಿಯರ ಹೇಳಿಕೆ ದಾಖಲಿಸಿಕೊಂಡಿರುವ ಚಿತ್ರದುರ್ಗ ಪೊಲೀಸರು ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದ್ದಾರೆ.

ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಬಾಲಕಿಯರ ಮೆಡಿಕಲ್ ಟೆಸ್ಟ್ ನಡೆಯಲಿದೆ. ಮೆಡಿಕಲ್ ಟೆಸ್ಟ್ ವರದಿ ಬಂದ ಬಳಿಕ ಸತ್ಯಾಸತ್ಯತೆ ಬಯಲಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...