alex Certify BIG NEWS: ಮುರುಘಾಶ್ರೀ ಪ್ರಕರಣ; ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾಶ್ರೀ ಪ್ರಕರಣ; ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ

ಶಿವಮೊಗ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀ ವಿಚಾರವಾಗಿ ಸರ್ಕಾರ ಯವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಗೃಹ ಸಚಿವರು, ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಈ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ಸರ್ಕಾರ ತನಿಖೆ ವಿಚಾರದಲ್ಲಿ ಹಸ್ತಕ್ಷೇಪ ಮಾಡಲ್ಲ. ಪೊಲೀಸರು ನಿಸ್ಪಕ್ಷಪಾತವಾಗಿ ತನಿಖೆ ನಡೆಸಲಿದ್ದಾರೆ ಎಂದರು.

ಇನ್ನು ಮುರುಘಾಮಠಕ್ಕೆ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಠಕ್ಕೆ ಕೆ ಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...