alex Certify BIG NEWS: ಮುರುಘಾಶ್ರೀ ವಿರುದ್ಧ ಪಿತೂರಿ ಪ್ರಕರಣ; ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾಶ್ರೀ ವಿರುದ್ಧ ಪಿತೂರಿ ಪ್ರಕರಣ; ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.

ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಯಾಗಿದ್ದ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಹಾಗೂ ಮುರುಘಾ ಮಠದ ಶಾಲಾ ಶಿಕ್ಷಕ ಬಸವರಾಜೇಂದ್ರ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.

ಡಿಸೆಂಬರ್ 12ರವರೆಗೆ ಎಸ್.ಕೆ.ಬಸವರಾಜನ್ ಹಾಗೂ ಬಸವರಾಜೇಂದ್ರ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...