alex Certify BIG NEWS: ಮುರುಘಾ ಮಠದ ಪೂಜಾ ಕೈಂಕರ್ಯಕ್ಕೆ ಬಸವಪ್ರಭುಶ್ರೀ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾ ಮಠದ ಪೂಜಾ ಕೈಂಕರ್ಯಕ್ಕೆ ಬಸವಪ್ರಭುಶ್ರೀ ನೇಮಕ

ಚಿತ್ರದುರ್ಗ: ಮುರುಘಾಶ್ರೀಗಳು ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ಮಠದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಉಸ್ತುವಾರಿಯಾಗಿ ಬಸವಪ್ರಭುಶ್ರೀ ನೇಮಕ ಮಾಡಲಾಗಿದೆ.

ದಾವಣಗೆರೆ ವಿರಕ್ತ ಮಠದ ಸ್ವಾಮೀಜಿ ಬಸವಪ್ರಭುಶ್ರೀ ಅವರನ್ನು ಚಿತ್ರದುರ್ಗದ ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿಯಾಗಿ ನೇಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಸವಪ್ರಭುಶ್ರೀ ಮಠದ ಗದ್ದುಗೆ ದರ್ಶನ ಪಡೆದು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ.

ಈ ವೇಳೆ ಮಾತನಾಡಿದ ಬಸವಪ್ರಭುಶ್ರೀ, ಮಠದ ಪೂಜೆ, ದಾಸೋಹ, ಮಠದ ಕೆಲಸಗಳನ್ನು ನೋಡಿಕೊಳ್ಳಲು ಆದೇಶ ನೀಡಲಾಗಿದೆ. ಎಲ್ಲಾ ಮಠದ ಶ್ರೀಗಳು, ಭಕ್ತರ ಆಶಯದಂತೆ ಮುಂದಿನ ಆದೇಶದವರೆಗೂ ಮಠದ ಕೆಲಸ ಕಾರ್ಯಗಳನ್ನು ನಿರ್ವಹಿಸುವುದಾಗಿ ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...