alex Certify BIG NEWS: ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಚಿತ್ರದುರ್ಗ: ಪೊಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ ಮಾಡಿ ಚಿತ್ರದುರ್ಗ ಕೋರ್ಟ್ ಆದೇಶ ಹೊರಡಿಸಿದೆ.

ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ಕೋರ್ಟ್ ಗೆ ಮುರುಘಾ ಶ್ರೀಗಳನ್ನು ಹಾಜರು ಪಡಿಸಲಾಗಿತ್ತು. ಈ ವೇಳೆ ಕೋರ್ಟ್ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 3ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಇನ್ನು ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...