alex Certify BIG NEWS: ಮೂವರು PFI ಮುಖಂಡರು ಪೊಲೀಸ್ ವಶಕ್ಕೆ; ಪ್ರೆಜರ್ ಟೌನ್ ಕಚೇರಿಗೆ ಬೀಗ ಜಡಿದ NIA | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೂವರು PFI ಮುಖಂಡರು ಪೊಲೀಸ್ ವಶಕ್ಕೆ; ಪ್ರೆಜರ್ ಟೌನ್ ಕಚೇರಿಗೆ ಬೀಗ ಜಡಿದ NIA

ಬೆಂಗಳೂರು: ಬೆಂಗಳೂರಿನಲ್ಲಿ ಪಿ ಎಫ್ ಐ ಸಂಘಟನೆ ಮುಖಂಡರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿರುವ ವಿಶೇಷ ಪೊಲೀಸರ ತಂಡ ಇದೀಗ ಮೂವರು ಪಿ ಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದೆ.

ಪಿ ಎಫ್ ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎ.ಕೆ. ಆಶ್ರಫ್, ಮೊಹುದ್ದೀನ್ ಹಳೆಯಂಗಡಿ ಹಾಗೂ ನವಾಜ್ ಎಂಬುವವರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೂವರು ಪಿ ಎಫ್ ಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ತೀವ್ರಗೊಳಿಸಿದ್ದಾರೆ.

ಇನ್ನೊಂದೆಡೆ ಬೆಂಗಳೂರಿನ ಪ್ರೆಜರ್ ಟೌನ್ ಪಿ ಎಫ್ ಐ ಸಂಘಟನೆ ಕಚೇರಿ ಮೇಲೆ ದಾಳಿ ನಡೆಸಿದ ಎನ್ ಐ ಎ ಅಧಿಕಾರಿಗಳು ಕಚೇರಿ ಸೀಜ್ ಮಾಡಿದ್ದು, ದಾಳಿ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...