alex Certify BIG NEWS: ಮೇಕೆದಾಟು ಯೋಜನೆಗೆ ಜನವರಿ 31ರಿಂದ ದೆಹಲಿ ಚಲೋ ಹೋರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೇಕೆದಾಟು ಯೋಜನೆಗೆ ಜನವರಿ 31ರಿಂದ ದೆಹಲಿ ಚಲೋ ಹೋರಾಟ

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ದೆಹಲಿ ಚಲೋ ಹೋರಾಟ ನಡೆಸುವುದಾಗಿ ಮೇಕೆದಾಟು ಹೋರಾಟ ಸಮಿತಿ ತಿಳಿಸಿದೆ.

ರಾಮನಗರದಲ್ಲಿ ಮೇಕೆದಾಟು ಹೋರಾಟ ಸಮಿತಿ ಮುಖಂಡರು ಈ ಬಗ್ಗೆ ಮಾಹಿತಿ ನೀಡಿದ್ದು, ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಜನವರಿ 31ರಂದು ಬೆಂಗಳೂರಿನಿಂದ ದೆಹಲಿ ಚಲೋ ಆರಂಭಿಸುವುದಾಗಿ ತಿಳಿಸಿದ್ದಾರೆ.

ಫೆಬ್ರವರಿ 1ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ಯೋಜನೆಗಾಗಿ ಧರಣಿ ನಡೆಸಲಾಗುವುದು. ಧರಣಿ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮೇಕೆದಾಟು ಯೋಜನೆ ಜಾರಿಗಾಗಿ ಮನವಿ ಮಾಡಲಾಗುವುದು ಎಂದು ತಿಳಿಸಿದರು. ನಮ್ಮ ಹೋರಾಟಕ್ಕೆ ವಿವಿಧ ಕನ್ನಡ ಪರ ಸಂಘಟನೆಗಳು ಬೆಂಬಲ ನೀಡಿವೆ ಎಂದು ಸಮಿತಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...