alex Certify BIG NEWS: ಮೈಸೂರಿನಲ್ಲಿ ಕ್ರೆಡಲ್ ಅಧಿಕಾರಿ ನಿಗೂಢ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಸೂರಿನಲ್ಲಿ ಕ್ರೆಡಲ್ ಅಧಿಕಾರಿ ನಿಗೂಢ ಸಾವು

ಮೈಸೂರು: ಕ್ರ‍ೆಡಲ್ ಅಧಿಕಾರಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ.

50 ವರ್ಷದ ಡಿ.ಕೆ.ದಿನೇಶ್ ಕುಮಾರ್ ಮೃತ ವ್ಯಕ್ತಿ. ಮನೆಯಲ್ಲಿ ಮಲಗಿದ್ದ ಕ್ರೆಡಲ್ ಅಧಿಕಾರಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಮೈಸೂರಿನ ಸರಸ್ವತಿಪುರಂ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...