alex Certify BIG NEWS: ಮೊದಲ ಯತ್ನದಲ್ಲೇ ಗೆದ್ದು ಬೀಗಿದ ಸೂರಜ್ ರೇವಣ್ಣ; ಮೇಲ್ಮನೆಗೆ ಎಂಟ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೊದಲ ಯತ್ನದಲ್ಲೇ ಗೆದ್ದು ಬೀಗಿದ ಸೂರಜ್ ರೇವಣ್ಣ; ಮೇಲ್ಮನೆಗೆ ಎಂಟ್ರಿ

ಹಾಸನ: ಜೆಡಿಎಸ್ ಭದ್ರಕೋಟೆ ಎಂದೇ ಹೇಳಲಾಗುತ್ತಿರುವ ಹಾಸನ ಪರಿಷತ್ ಕ್ಷೇತ್ರವನ್ನು ಮೊದಲ ಯತ್ನದಲ್ಲೇ ಸೂರಜ್ ರೇವಣ್ಣ ಗೆದ್ದು ಬೀಗಿದ್ದಾರೆ. ಈ ಮೂಲಕ ಪರಿಷತ್ ಫಲಿತಾಂಶದಲ್ಲಿ ಜೆಡಿಎಸ್ ಗೆ ಮೊದಲ ಗೆಲುವಾಗಿದೆ.

ಸೂರಜ್ ರೇವಣ್ಣ 1000 ಮತಗಳ ಅಂತರದಿಂದ ಬೆಜೆಪಿ ಅಭ್ಯರ್ಥಿ ವಿಶ್ವನಾಥ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ದಂಗಾಗಿಸುತ್ತೆ ಆಪಲ್ ಎಲೆಕ್ಟ್ರಿಕ್ ಕಾರಿನ ವಿನ್ಯಾಸ

ಈ ಮೂಲಕ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ಮೊದಲ ಯತ್ನದಲ್ಲೇ ಮೇಲ್ಮನೆಗೆ ಪ್ರವೇಶ ಪಡೆದಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...