alex Certify BIG NEWS: ಮೊರಾರ್ಜಿ ದೇಸಾಯಿ ವಸತಿ ಶಾಲೆ 26 ವಿದ್ಯಾರ್ಥಿನಿಯರು ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೊರಾರ್ಜಿ ದೇಸಾಯಿ ವಸತಿ ಶಾಲೆ 26 ವಿದ್ಯಾರ್ಥಿನಿಯರು ಅಸ್ವಸ್ಥ

ಚಿಕ್ಕಮಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 26 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.

ವಸತಿ ಶಾಲೆಯಲ್ಲಿ ರಾತ್ರಿ ಊಟ ಮಾಡಿದ ಬಳಿಕ ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...