alex Certify BIG NEWS: ಮೋದಿ ಸಂಪುಟದಲ್ಲಿ ರಾಜ್ಯದ ನಾಲ್ವರು ಸಂಸದರಿಗೆ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೋದಿ ಸಂಪುಟದಲ್ಲಿ ರಾಜ್ಯದ ನಾಲ್ವರು ಸಂಸದರಿಗೆ ಸ್ಥಾನ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟ ಪುನಾರಚನೆಯಾಗುತ್ತಿದ್ದು, ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರ ಕ್ಯಾಬಿನೆಟ್ ನಲ್ಲಿ ಸ್ಥಾನ ನೀಡಲಾಗುತ್ತಿದೆ.

ಈಗಾಗಲೇ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಎ. ನಾರಾಯಣಸ್ವಾಮಿ ಕೇಂದ್ರ ಸಂಪುಟ ಸೇರ್ಪಡೆಯಾಗುವುದು ಖಚಿತವಾಗಿದೆ. ಈ ನಡುವೆ ಬೀದರ್ ಲೋಕಸಭಾ ಕ್ಷೇತ್ರ ಸಂಸದ ಭಗವಂತ ಖೂಬಾ ಅವರಿಗೂ ದೆಹಲಿಗೆ ಬರುವಂತೆ ಬುಲಾವ್ ಬಂದಿದ್ದು, ಖೂಬಾ ಅವರು ಮೋದಿ ಸಂಪುಟ ಸೇರುವುದು ಬಹುತೇಕ ಖಚಿತವಾಗಿದೆ.

BIG NEWS: ಪ್ರಧಾನಿ ಮೋದಿ ಸಂಪುಟಕ್ಕೆ 43 ಸಂಸದರ ಎಂಟ್ರಿ; 13 ವಕೀಲರು, 6 ವೈದ್ಯರು, 5 ಎಂಜಿನಿಯರ್ಸ್ ಗೆ ಸ್ಥಾನ

ಇದೇ ವೇಳೆ ಸಂಸದ ರಾಜೀವ್ ಚಂದ್ರಶೇಖರ್ ಹೆಸರು ಕೂಡ ಕೇಳಿಬರುತ್ತಿದ್ದು, ರಾಜೀವ್ ಅವರಿಗೂ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...