alex Certify BIG NEWS: ಯಾವ ಇಲಾಖೆಗೆ ಎಷ್ಟು ಅನುದಾನ…..? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯಾವ ಇಲಾಖೆಗೆ ಎಷ್ಟು ಅನುದಾನ…..? ಇಲ್ಲಿದೆ ಮಾಹಿತಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 14ನೇ ಬಜೆಟ್ ಮಂಡನೆ ಮಾಡಿದ್ದು, ಯಾವ ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ ಘೋಷಿಸಿದ್ದಾರೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಈ ಬಾರಿ ಸಿಎಂ ಸಿದ್ದರಾಮಯ್ಯ ಬರೋಬ್ಬರಿ 3,27,747 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಅದರಲ್ಲಿ ಇಲಾಖಾವಾರು ಅನುದಾನ ನೋಡುವುದಾದರೆ…

ಶಿಕ್ಷಣ ಇಲಾಖೆ- 37,000 ಕೋಟಿ ಅನುದಾನ ಮೀಸಲು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,000 ಕೋಟಿ
ಇಂಧನ ಇಲಾಖೆ-22,000 ಕೋಟಿ ಅನುದಾನ
ನೀರಾವರಿ ಇಲಾಖೆ -19,000 ಕೋಟಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ-18,000 ಕೋಟಿ
ಒಳಾಡಳಿತ ಮತ್ತು ಸಾರಿಗೆ -16,000 ಕೋಟಿ
ಕಂದಾಯ ಇಲಾಖೆ-16,000 ಕೋಟಿ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ-14,000 ಕೋಟಿ
ಸಮಾಜ ಕಲ್ಯಾಣ ಇಲಾಖೆ-11,000ಕೋಟಿ
ಲೋಕೋಪಯೋಗಿ ಇಲಾಖೆ-10,000 ಕೋಟಿ
ಕೃಷಿ ಮತ್ತು ತೋಟಗಾರಿಕೆ ಇಲಾಖೆ-5,800 ಕೋಟಿ
ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲಿಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...