alex Certify BIG NEWS: ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರ ಅರೆಸ್ಟ್

ಬೆಂಗಳೂರು: ಪಾರ್ಟಿಗೆ ಯುವತಿಯರನ್ನು ಕರೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಫೆಬ್ರವರಿ 5ರಂದು ಪಾರ್ಟಿ ನೆಪ ಹೇಳಿ ಆರೋಪಿಗಳು ಪರಿಚಯಸ್ಥ ಇಬ್ಬರು ಯುವತಿಯರನ್ನು ಕರೆಸಿಕೊಂಡಿದ್ದರು. ಮಧ್ಯ ರಾತ್ರಿ 2:30‌ ರ ವರೆಗೂ ನಾಲ್ವರು ಪಾರ್ಟಿ ಮಾಡಿದ್ದಾರೆ. ಬಳಿಕ ಆರೋಪಿಗಳು, ನಶೆಯಲ್ಲಿದ್ದ ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಲೈಂಗಿಕ ದೌರ್ಜನ್ಯದ ವೇಳೆ ಓರ್ವ ಯುವತಿ ತಪ್ಪಿಸಿಕೊಂಡಿದ್ದಾಳೆ.

ಜಮ್ಮು-ಕಾಶ್ಮೀರ ಮೂಲದ ಯುವತಿಯ ಮೇಲೆ ದೌರ್ಜನ್ಯವೆಸಗಲಾಗಿದೆ ಎನ್ನಲಾಗಿದೆ. ಮರುದಿನ ಯುವತಿ ಕೋರಮಂಗಲ ಠಾಣೆಗೆ ತೆರಳಿ ದೂರು ನೀಡಿದ್ದಳು. ಪ್ರಕರಣ ಸಂಬಂಧ ಇದೀಗ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...