alex Certify BIG NEWS: ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಘೋಷಣೆ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ.

ಈ ಬಾರಿ ಬಜೆಟ್ ನಲ್ಲಿ ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ಅನುದಾನ ಘೋಷಣೆ ಮಾಡಲಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇ.13ರಷ್ಟು ಹೆಚ್ಚಳವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...