alex Certify BIG NEWS: ರಸ್ತೆ ಬಿಟ್ಟು ಅಂಗಡಿಗೆ ನುಗ್ಗಿದ ಲಾರಿ; ನಾಲ್ವರ ಸ್ಥಿತಿ ಗಂಭಿರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಸ್ತೆ ಬಿಟ್ಟು ಅಂಗಡಿಗೆ ನುಗ್ಗಿದ ಲಾರಿ; ನಾಲ್ವರ ಸ್ಥಿತಿ ಗಂಭಿರ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಬದಿಯಿದ್ದ ಅಂಗಡಿಗೆ ನುಗ್ಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ NH75 ನಲ್ಲಿ ಘಟನೆ ನಡೆದಿದೆ. ಅಂಗಡಿಯಲ್ಲಿದ್ದ ನಾಲ್ವರು ಗಾಯಗೊಂಡಿದ್ದು, ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...