alex Certify BIG NEWS: ರಾಖಿ ಸಾವಂತ್ ಪತಿ ಆದಿಲ್ ಖಾನ್ ಮೈಸೂರಿನಲ್ಲಿ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಖಿ ಸಾವಂತ್ ಪತಿ ಆದಿಲ್ ಖಾನ್ ಮೈಸೂರಿನಲ್ಲಿ ಪೊಲೀಸ್ ವಶಕ್ಕೆ

ಮೈಸೂರು: ಬಾಲಿವುಡ್ ನಟಿ ರಾಖಿ ಸಾವಂತ್ ಪತಿ ಆದಿಲ್ ಖಾನ್ ನನ್ನು ಮೈಸೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆದಿಲ್ ಖಾನ್ ಹಾಗೂ ರಾಖಿ ಸಾವಂತ್ ಸಂಸಾರದ ಗಲಾಟೆ, ಮದುವೆಯಾದ ಕೆಲ ದಿನಗಳಲ್ಲೇ ಕೋರ್ಟ್ ಮೆಟ್ಟಿಲೇರಿದ್ದು, ಈ ನಡುವೆ ಮೈಸೂರಿನ ವಿವಿ ಪುರಂ ಪೊಲೀಸರು ಆದಿಲ್ ಖಾನ್ ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದರ ಮಧ್ಯೆ ಮೈಸೂರಿಗೆ ಆಗಮಿಸಿರುವ ರಾಖಿ ಸಾವಂತ್, ಸುದ್ದಿಗಾರರೊಂದಿಗೆ ಮಾತನಾಡಿದ್ದು ಆದಿಲ್ ಖಾನ್ ಗೆ ಯಾವುದೇ ಕಾರಣಕ್ಕೂ ಜಾಮೀನು ಸಿಗಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...