alex Certify BIG NEWS: ರಾಜ್ಯದಲ್ಲಿ ಮತ್ತೆ ನೂರಕ್ಕೂ ಅಧಿಕ ಮಂದಿಗೆ ಕೊರೊನಾ ‘ಸೋಂಕು’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಮತ್ತೆ ನೂರಕ್ಕೂ ಅಧಿಕ ಮಂದಿಗೆ ಕೊರೊನಾ ‘ಸೋಂಕು’

ರಾಜ್ಯದಲ್ಲಿ ಹಲ ತಿಂಗಳುಗಳಿಂದ ತೀವ್ರ ಇಳಿಕೆ ಕಂಡಿದ್ದ ಕೊರೊನಾ ಸೋಂಕಿನ ಪ್ರಕರಣಗಳು ಕಳೆದ ಕೆಲ ದಿನಗಳಿಂದ ಮತ್ತೆ ಏರಿಕೆಯಾಗುತ್ತಿದೆ. ಶುಕ್ರವಾರದಂದು ಒಂದೇ ದಿನ 131 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಐ ಎಲ್ ವಿ, ಜ್ವರ, ಅಧಿಕ ರಕ್ತದೊತ್ತಡ ಸಮಸ್ಯೆಗಳಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು, ಶುಕ್ರವಾರ 126 ಮಂದಿ ಗುಣಮುಖರಾಗಿದ್ದಾರೆ.

ಶುಕ್ರವಾರದ ವೇಳೆಗೆ ಕಳೆದ 24 ಗಂಟೆಗಳ ಅವಧಿಯಲ್ಲಿ 5,179 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, 131 ಮಂದಿಗೆ ಸೋಂಕು ದೃಢಪಟ್ಟಿತ್ತು. ಈ ಪೈಕಿ ಬೆಂಗಳೂರು 61, ಶಿವಮೊಗ್ಗ 27, ಚಿಕ್ಕಮಗಳೂರು 13, ಮೈಸೂರು 5, ಬಳ್ಳಾರಿ, ಹಾಸನ ತಲಾ 4 ಮಂದಿಗೆ ಸೋಂಕು ತಗುಲಿದೆ ಎಂದು ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...