alex Certify BIG NEWS: ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ; ಕೆಲಸದ ಮಹಿಳೆ ಮೇಲೆ ಕಾಮುಕ ಮಾಲೀಕನ ಅಟ್ಟಹಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ; ಕೆಲಸದ ಮಹಿಳೆ ಮೇಲೆ ಕಾಮುಕ ಮಾಲೀಕನ ಅಟ್ಟಹಾಸ

ಬೆಳಗಾವಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತ ಭಯದ ವಾತಾವರಣ ನಿರ್ಮಾಣವಾಗಿದೆ. ತೋಟದಲ್ಲಿ ಕೆಲಸಕ್ಕೆ ಇದ್ದ ಮಹಿಳೆಯ ಮೇಲೆ ಮಾಲೀಕನೇ ಅತ್ಯಾಚಾರವೆಸಗಿರುವ ಕೃತ್ಯ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ.

ಸೆ.17ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೋಟದ ಕೆಲಸಕ್ಕೆಂದು ಸಂತ್ರಸ್ತ ಮಹಿಳೆ ಹಾಗೂ ಆಕೆಯ ಪತಿ, ಆರೋಪಿ ಮಾಲೀಕನ ತೋಟದಲ್ಲಿ ಶೆಡ್ ನಿರ್ಮಿಸಿಕೊಂಡು ಕೆಲಸ ಮಾಡುತ್ತಿದ್ದರು. ಸೆ.17ರಂದು ಸಂಜೆ ಮಹಿಳೆಯ ಪತಿ ಹೊರಗಡೆ ಹೋಗಿದ್ದಾಗ ತೋಟಕ್ಕೆ ಬಂದ ಮಾಲೀಕ ಶೆಡ್ ಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.

’ಬಡವ ಜೆಟ್‌ ಏರಿದರೆ ಏನು ತೊಂದರೆ ಸ್ವಾಮಿ….? ’ ಸಿಎಂ ಖಡಕ್‌ ಪ್ರಶ್ನೆ

ಪ್ರಕರಣ ದಾಖಲಿಸಿಕೊಂಡಿರುವ ಗೋಕಾಕ್ ಪೊಲೀಸರು ಇದೀಗ ಆರೋಪಿ ಮಾಲೀಕನನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...