alex Certify BIG NEWS: ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆ; ವಿದೇಶಿ ವಿದ್ಯಾರ್ಥಿನಿಗೆ ರೂಪಾಂತರಿ ವೈರಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆ; ವಿದೇಶಿ ವಿದ್ಯಾರ್ಥಿನಿಗೆ ರೂಪಾಂತರಿ ವೈರಸ್

ಮೈಸೂರು: ರಾಜ್ಯದಲ್ಲಿ ಮತ್ತೊಂದು ಕೊರೊನಾ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ವಿದೇಶದಿಂದ ಆಗಮಿಸಿರುವ ವಿದ್ಯಾರ್ಥಿನಿಯೋರ್ವರಲ್ಲಿ ಒಮಿಕ್ರಾನ್ ದೃಢಪಟ್ಟಿದೆ.

ತಾಂಜೇನಿಯಾದಿಂದ ಮೈಸೂರಿಗೆ ಆಗಮಿಸಿರುವ ವಿದ್ಯಾರ್ಥಿನಿಯಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ಸೋಂಕಿತ ವಿದ್ಯಾರ್ಥಿನಿಯನ್ನು ಐಸೋಲೇಷನ್ ಮಾಡಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ.

ಐಪಿಓಗಾಗಿ ಎಲ್​ಐಸಿ ಜೊತೆಗೆ ಪಾನ್​ ಕಾರ್ಡ್ ಲಿಂಕ್​ ಮಾಡಲು ಇಲ್ಲಿದೆ ಟಿಪ್ಸ್

ಡಿಸೆಂಬರ್ 20ರಂದು ಮೈಸೂರಿಗೆ ಆಗಮಿಸಿದ್ದ ಸೋಂಕಿತ ವಿದ್ಯಾರ್ಥಿನಿಗೆ ಆರ್ ಟಿ ಪಿಸಿಆರ್ ಟೆಸ್ಟ್ ಮಾಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿತ್ತು. ಸ್ಯಾಂಪಲ್ ನ್ನು ಜೆನೋಮಿಕ್ ಸೀಕ್ವೆನ್ಸಿಗೆ ಕಳುಹಿಸಲಾಗಿದ್ದು, ವರದಿಯಲ್ಲಿ ಒಮಿಕ್ರಾನ್ ದೃಢಪಟ್ಟಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...