alex Certify BIG NEWS: ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆ; 9 ವರ್ಷದ ಬಾಲಕಿಯಲ್ಲಿ ರೂಪಾಂತರಿ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆ; 9 ವರ್ಷದ ಬಾಲಕಿಯಲ್ಲಿ ರೂಪಾಂತರಿ ಸೋಂಕು ದೃಢ

ಮೈಸೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ 9 ವರ್ಷದ ಬಾಲಕಿಯಲ್ಲಿ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಸ್ವಿಜರ್ಲ್ಯಾಂಡ್ ನಿಂದ ಆಗಮಿಸಿದ್ದ 9 ವರ್ಷದ ಬಾಲಕಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೀಲಿಯಂ ಅನಿಲ ಸೇವಿಸಿದ ವಿರಾಟ್​ ಕೊಹ್ಲಿ ಮಾಡಿದ್ದೇನು ನೋಡಿ..!

ಸೋಂಕಿತ ಬಾಲಕಿಯ ಪ್ರಾಥಮಿಕ ಹಾಗು ದ್ವಿತೀಯ ಸಂಪರ್ಕಿತರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...