alex Certify BIG NEWS: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ; JDS ಇಬ್ಬರು ಶಾಸಕರಿಗೆ ನೋಟೀಸ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ; JDS ಇಬ್ಬರು ಶಾಸಕರಿಗೆ ನೋಟೀಸ್ ಜಾರಿ

ಬೆಂಗಳೂರು: ರಾಜ್ಯಸಭಾ ಚುನಾವಣೆ ವೇಳೆ ಅಡ್ಡಮತದಾನ ಮಾಡಿದ್ದ ಜೆಡಿಎಸ್ ನ ಇಬ್ಬರು ಶಾಸಕರಿಗೆ ನೋಟೀಸ್ ಜಾರಿ ಮಾಡಲಾಗಿದೆ.

ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಜೆಡಿಎಸ್ ನ ಇಬ್ಬರು ಶಾಸಕರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಕೋಲಾರ ಶಾಸಕ ಶ್ರೀನಿವಾಸ್ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರಿಗೆ ನೋಟೀಸ್ ನೀಡಲಾಗಿದೆ.

ಇಬ್ಬರನ್ನು ಅನರ್ಹಗೊಳಿಸುವಂತೆ ದೂರು ಬಂದ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ನೋಟೀಸ್ ಜಾರಿಗೊಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...