alex Certify BIG NEWS: ರಾಜ್ಯಸಭಾ ವಿಪಕ್ಷ ನಾಯಕನ ಸ್ಥಾನಕ್ಕೆ ಖರ್ಗೆ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಸಭಾ ವಿಪಕ್ಷ ನಾಯಕನ ಸ್ಥಾನಕ್ಕೆ ಖರ್ಗೆ ರಾಜೀನಾಮೆ

 

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದರು. ಓರ್ವ ವ್ಯಕ್ತಿಗೆ ಒಂದೇ ಹುದ್ದೆ ಎಂಬ ಕಾಂಗ್ರೆಸ್ ನಿಯಮದಂತೆ ಇದೀಗ ಖರ್ಗೆಯವರು ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಖರ್ಗೆ, ರಾಜೀನಾಮೆ ಪತ್ರ ಸಲ್ಲಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...