ಬೆಂಗಳೂರು: ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮ ನಿಯಮಿತ -KSFIC ಅಧಿಕಾರಿ ವಿರುದ್ಧ ಜಾರಿ ನಿರ್ದೇಶನಾಲಯ ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ.
ನಿಗಮದ ಸಹಾಯಕ ವ್ಯವಸ್ಥಾಪಕ ಬಿ.ಸಿ.ಶಾಂತಕುಮಾರ್ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಇದೀಗ ಭ್ರಷ್ಟಾಚಾರ ಆರೋಪ ಸಾಬೀತಾಗಿದೆ ಎಂದು ತಿಳಿದುಬಂದಿದೆ.
ಆರಂಭದಲ್ಲಿ ಶಾಂತಕುಮಾರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ.