alex Certify BIG NEWS: ರಾಮ ಮಂದಿರ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿ; ಧಾರ್ಮಿಕ ದತ್ತಿ ಇಲಾಖೆಯಿಂದ ಡಿಸಿಗೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಮ ಮಂದಿರ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿ; ಧಾರ್ಮಿಕ ದತ್ತಿ ಇಲಾಖೆಯಿಂದ ಡಿಸಿಗೆ ಸೂಚನೆ

ರಾಮನಗರ: ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಂದಿರ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ರಾಮ ಮಂದಿರ ಅಭಿವೃದ್ಧಿ ಸಮಿತಿ ರಚಿಸಿ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ರಾಮನಗರ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರಿಗೆ ಧಾರ್ಮಿಕ ದತ್ತಿ ಇಲಾಖೆ ಸೂಚಿಸಿದೆ. ಈ ಮೂಲಕ ರಾಮನಗರದಲ್ಲಿ ಅಯೋಧ್ಯೆ ಮಾದರಿಯ ರಾಮ ಮಂದಿರ ನಿರ್ಮಾಣ ಖಚಿತವಾದಂತಾಗಿದೆ

ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಂದ ರಾಮನಗರ ಡಿಸಿಗೆ ಈ ಕುರಿತು ಪತ್ರ ಬರೆಯಲಾಗಿದ್ದು, ಪತ್ರದಲ್ಲಿ ಮಮ್ದಿರ ನಿರ್ಮಾಣ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...