ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗಿದೆ.
ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2024ಕ್ಕೆ ರಾಜ್ಯಪಾಲರ ಅನುಮೋದನೆ ದೊರಕಿದೆ. ರಾಯಚೂರು ವಿಶ್ವವಿದ್ಯಾನಿಲಯವನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣಗೊಳಿಸಲಾಗಿದೆ.
ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2024ಕ್ಕೆ ರಾಜ್ಯಪಾಲರ ಅನುಮೋದನೆ ದೊರಕಿದ್ದು, ರಾಯಚೂರು ವಿಶ್ವವಿದ್ಯಾನಿಲಯವನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣಗೊಳಿಸಲಾಗಿದೆ. pic.twitter.com/pqfEEd5PV9
— Siddaramaiah (@siddaramaiah) February 1, 2025