alex Certify BIG NEWS: ರಿಲಯನ್ಸ್ ಆಸ್ಪತ್ರೆಗೆ ಬಾಂಬ್ ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಿಲಯನ್ಸ್ ಆಸ್ಪತ್ರೆಗೆ ಬಾಂಬ್ ಬೆದರಿಕೆ

ಮುಂಬೈ: ರಿಲಯನ್ಸ್ ಆಸ್ಪತ್ರೆಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಹೆಚ್.ಎನ್.ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರಕ್ಕೆ ಮಧ್ಯಾಹ್ನ 12:57ಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಆತಂಕಕ್ಕೀಡಾಗಿದ್ದಾರೆ.

ಆಸ್ಪತ್ರೆಯಲ್ಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಉದ್ಯಮಿ ಅಂಬಾನಿ ಕುಟುಂಬದವರಿಗೂ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...