alex Certify BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO

ಚಿತ್ರದುರ್ಗ: ಇ-ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿತ್ರದುರ್ಗದ ಬೆಳಗಟ್ಟ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

ಪಿಡಿಓ ಸುರೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾರೆ. ಇ-ಸ್ವತ್ತು ಮಾಡಿಕೊಡಲು ತಿಪ್ಪೆಸ್ವಾಮಿ ಎಂಬುವವರ ಬಳಿಯಿಂದ ಲಂಚ ಪಡೆಯುತ್ತಿದ್ದರು.

ಈ ವೇಳೆ ಲೋಕಾಯುಕ್ತ ಡಿವೈ ಎಸ್ ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಸುರೇಶ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...