alex Certify BIG NEWS: ರೇವಣ್ಣ ಕುಟುಂಬಕ್ಕೆ ಮತ್ತೆ ಶಾಕ್ ಕೊಟ್ಟ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೇವಣ್ಣ ಕುಟುಂಬಕ್ಕೆ ಮತ್ತೆ ಶಾಕ್ ಕೊಟ್ಟ HDK

ಹಾಸನ: ಹಾಸನದ ಜೆಡಿಎಸ್ ಟಿಕೆಟ್ ವಿಚಾರವಾಗಿ ರೇವಣ್ಣ ಕುಟುಂಬ ಭವಾನಿ ರೇವಣ್ಣಗೆ ನೀಡಬೇಕು ಎಂದು ಪಟ್ಟು ಹಿಡಿದಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಶಾಕ್ ನೀಡಿದ್ದಾರೆ.

ಹಾಸನ ಟಿಕೆಟ್ ಸಾಮಾನ್ಯ ಕಾರ್ಯಕರ್ತನಿಗೆ ನೀಡಲಾಗುವುದು ಎಂದು ಈಗಾಗಲೇ ನಾನು ಹೇಳಿದ್ದೇನೆ. ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಯಾವುದೇ ಗೊಂದಲ ಇಲ್ಲ ಎಂದು ಹೇಳುವ ಮೂಲಕ ಭವಾನಿ ರೇವಣ್ಣಗೆ ಮತ್ತೆ ನಿರಾಸೆ ಮೂಡಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಸಿದ್ಧವಾಗುತ್ತಿದೆ. ಪಕ್ಷದ ಕಾಯಕರ್ತರಿಗೆ ಆದ್ಯತೆ ಎಂದು ಈ ಹಿಂದೆ ಹೇಳಿದ್ದೆ. ಅದೇ ಮಾತು ಈಗಲೂ ಹೇಳುತ್ತೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...