alex Certify BIG NEWS: ರೈತರ ಸಬ್ಸಿಡಿಯಲ್ಲೂ ಪರ್ಸೆಂಟೇಜ್; ಸಚಿವರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕ ವಲಯದಲ್ಲೂ ಚರ್ಚೆ; HDK ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೈತರ ಸಬ್ಸಿಡಿಯಲ್ಲೂ ಪರ್ಸೆಂಟೇಜ್; ಸಚಿವರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕ ವಲಯದಲ್ಲೂ ಚರ್ಚೆ; HDK ಹೇಳಿಕೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೋಸ್ಟರ್ ಸಮರ ನಡೆಯುತ್ತಿದ್ದರೆ ಅತ್ತ ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರೈತರ ಸಬ್ಸಿಡಿಯಲ್ಲೂ ಪರ್ಸೆಂಟೇಜ್ ಪಡೆಯಲಾಗುತ್ತಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ ಎಂದು ಹೇಳಿದ ಕುಮಾರಸ್ವಾಮಿಯವರು, ಸಚಿವರ ಕಾರ್ಯವೈಖರಿ ಕುರಿತು ಎಲ್ಲರೂ ಮಾತನಾಡುವಂತಾಗಿದೆ ಎಂದಿದ್ದಾರೆ.

40% ಕಮಿಷನ್ ಕುರಿತು ಸಹ ಜನಸಾಮಾನ್ಯರಿಂದ ಚರ್ಚೆ ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಅವರೇ ಉತ್ತರ ನೀಡಲಿದ್ದಾರೆ. ಕಾಂಗ್ರೆಸ್ ಕಾಲದಲ್ಲೂ ಭ್ರಷ್ಟಾಚಾರವೇನು ಕಡಿಮೆಯಿರಲಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...