alex Certify BIG NEWS: ರೋಡ್ ಶೋ ಮೂಲಕ ಭರ್ಜರಿ ಎಂಟ್ರಿಕೊಟ್ಟ ಸಿಎಂ; ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರದಲ್ಲಿ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೋಡ್ ಶೋ ಮೂಲಕ ಭರ್ಜರಿ ಎಂಟ್ರಿಕೊಟ್ಟ ಸಿಎಂ; ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರದಲ್ಲಿ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಸ್ವಕ್ಷೇತ್ರ ವರುಣಾಗೆ ಭೇಟಿ ನೀಡಿದ್ದು, ಭರ್ಜರಿ ರೋಡ್ ಶೋ ಮೂಲಕ ಎಂಟ್ರಿ ಕೊಟ್ಟಿದ್ದಾರೆ.

ಮೈಸೂರಿನ ಸುತ್ತೂರು ಹೆಲಿಪ್ಯಾಡ್ ಗೆ ಬಂದಿಳಿದ ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವ ಹೆಚ್.ಸಿ. ಮಹದೇವಪ್ಪ, ಪುತ್ರ ಯತೀಂದ್ರ ಸಿದ್ದರಾಮಯ್ಯ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಸುತ್ತೂರು ಹೆಲಿಪ್ಯಾಡ್ ನಿಂದ ಬಿಳಿಗೆರೆವರೆಗೆ ರೋಡ್ ಶೋ ಮೂಲಕ ಕೃತಾಜ್ಞತಾ ಸಮಾವೇಶದ ಸ್ಥಳಕ್ಕೆ ತೆರಳಿದರು.

ವರುಣಾದಲ್ಲಿ ಕೃತಾಜ್ಞಾತಾ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದು, ಕ್ಷೇತ್ರದ ಜನರು ಬಂಪರ್ ಕೊಡುಗೆ ನಿರೀಕ್ಷೆಯಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...