ಮೈಸೂರು: ಮೈಸೂರಿನಲ್ಲಿ ಬೆಳ್ಳಂಬೆಳಿಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ನಗರದ ವಿವಿಧ ಬಡಾವಣೆಯ ರೌಡಿ ಶೀಟರ್ ಗಳ ಮನೆ ಮೇಲೆ ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಕಮಿಷ್ನರ್ ರಮೇಶ್ ಸೂಚನೆ ಮೇರೆಗೆ ಈ ದಾಳಿ ನಡೆಸಲಾಗಿದೆ.