alex Certify BIG NEWS: ಲಂಚಕ್ಕೆ ಬೇಡಿಕೆ; ಭೂಸ್ವಾಧೀನ ವಿಶೇಷಾಧಿಕಾರಿ ಸೇರಿ ಮೂವರು ACB ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲಂಚಕ್ಕೆ ಬೇಡಿಕೆ; ಭೂಸ್ವಾಧೀನ ವಿಶೇಷಾಧಿಕಾರಿ ಸೇರಿ ಮೂವರು ACB ಬಲೆಗೆ

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿದ್ದು, ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮೂವರು ಅಧಿಕಾರಿಗಳನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಪರಿಹಾರ ಹಣ ನೀಡಲು 6 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಚಿತ್ರದುರ್ಗದ ಭೂಸ್ವಾಧೀನ ವಿಶೇಷಾಧಿಕಾರಿ ವಿರೇಶಕುಮಾರ್, ಮ್ಯಾನೇಜರ್ ಮೋಹನ್ ಹಾಗೂ ಚಾಲಕ ಮನ್ಸೂರ್ ನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

’ಮ್ಯಾಗಿ ಮಿಲ್ಕ್‌ ಶೇಕ್‌’ ನೋಡಿ ನೂಡಲ್ಸ್‌ ಪ್ರಿಯರು ಕಿಡಿಕಿಡಿ

ಪರಿಹಾರ ಹಣ ನೀಡಲು ಹಿರಿಯೂರಿನ ನೇತ್ರಾ ಕರಿಯಪ್ಪ ಅವರಿಂದ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ನೇತ್ರಾ ಎಸಿಬಿ ಡಿವೈ ಎಸ್ ಪಿ ಬಸವರಾಜ್ ಅವರಿಗೆ ದೂರು ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...