alex Certify BIG NEWS: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್

ಬೆಂಗಳೂರು: 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಕಲಬುರ್ಗಿ ಸೆನ್ ಪೊಲೀಸ್ ಠಾಣೆ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮುಕ್ಕಲಪ್ಪ ನೀಲಜೇರಿ ಬಂಧಿತ ಪಿಸಿ. ಸಂಜನಾ ಬೀರಪ್ಪ ಎಂಬುವವರ ಬಳಿ 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಾನ್ಸ್ ಟೇಬಲ್ ರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ದೂರುದಾರರ ಹೆಸರು ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಸಿ ಮಕ್ಕಲಪ್ಪ ನೀಲಜೇರಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...