alex Certify BIG NEWS: ಲಾರಿ-ಕಾರು ಭೀಕರ ಅಪಘಾತ; ನಾಲ್ವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲಾರಿ-ಕಾರು ಭೀಕರ ಅಪಘಾತ; ನಾಲ್ವರ ದುರ್ಮರಣ

ಮಂಡ್ಯ: ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಾಪುರ ಬಳಿ ಸಂಭವಿಸಿದೆ.

ಹೇಮಂತ್, ನವೀನ್, ಶರತ್ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಮೃತ ವ್ಯಕ್ತಿ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...