alex Certify BIG NEWS: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಗದಗ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿಯ ಬೆಣ್ಣಿಹಳ್ಳದ ಬಳಿ ನಡೆದಿದೆ.

ಪ್ರಕಾಶ್ ಇದ್ಲಿ (40), ಫಕೀರಪ್ಪ ಇದ್ಲಿ (38) ಮೃತರು. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಓವರ್ ಟೇಕ್ ಮಾಡಲು ಹೋದ ಬೈಕ್ ಸವಾರರಿಬ್ಬರೂ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಲಾರಿ ಚಕ್ರದಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...