alex Certify BIG NEWS: ಲೇಡಿ ಡಾಕ್ಟರ್ ಜೊತೆ ಅಸಭ್ಯ ವರ್ತನೆ: ಬಸ್ ಕ್ಲೀನರ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೇಡಿ ಡಾಕ್ಟರ್ ಜೊತೆ ಅಸಭ್ಯ ವರ್ತನೆ: ಬಸ್ ಕ್ಲೀನರ್ ಅರೆಸ್ಟ್

ಮಂಗಳೂರು: ಲೇಡಿ ಡಾಕ್ಟರ್ ಜೊತೆ ಖಾಸಗಿ ಬಸ್ ಕ್ಲೀನರ್ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಮಂಗಳೂರು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಖಾಸಗಿ ಬಸ್ ಕ್ಲೀನರ್ ಮಹಮ್ಮದ್ ಇಮ್ರಾನ್ (26) ಬಂಧಿತ ಆರೋಪಿ. ಮಂಗಳೂರಿನ ಕೆಂಜಾರು ನಿವಾಸಿ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಲೇಡಿ ಡಾಕ್ಟರ್ ಜೊತೆ ಮಹಮ್ಮದ್ ಇಮ್ರಾನ್ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೇ ಬೆದರಿಕೆಯನ್ನೂ ಹಾಕಿದ್ದ ಎನ್ನಲಾಗಿದೆ.

ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಯ ವೈದ್ಯೆ, ಕ್ಲೀನರ್ ದುರ್ವರ್ತನೆ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಆರೋಪಿ ಮಹಮ್ಮದ್ ಇಮ್ರಾನ್ ನನ್ನು ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...