alex Certify BIG NEWS: ಲೋಕಾಯುಕ್ತ ಕಚೇರಿಯ 52 ಸಿಬ್ಬಂದಿಗೆ ಕೊರೊನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಾಯುಕ್ತ ಕಚೇರಿಯ 52 ಸಿಬ್ಬಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಅಟ್ಟಹಾಸ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಲೋಕಾಯುಕ್ತ ಕಚೇರಿಯ 52 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಲೋಕಾಯುಕ್ತ ಕಚೇರಿಯ 300 ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು, ಈ ವೇಳೆ 52 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ಎಲ್ಲಾ ಸಿಬ್ಬಂದಿಗಳಿಗೂ ಕ್ವಾರಂಟೈನ್ ಗೆ ಸೂಚಿಸಲಾಗಿದೆ.

ಲೋಕಾಯುಕ್ತ ಕಚೇರಿಯ ಹೆಚ್ಚಿನ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಎರಡು ವಾರಗಳ ಕಾಲ ಕಚೇರಿಯನ್ನು ಬಂದ್ ಮಾಡಿ ಲೋಕಾಯುಕ್ತ ರಿಜಿಸ್ಟ್ರಾರ್ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...