alex Certify BIG NEWS: ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಬಿ.ವೈ.ವಿಜಯೇಂದ್ರ ಸ್ಪರ್ಧೆ ವಿಚಾರ; ನಳೀನ್ ಕುಮಾರ್ ಕಟೀಲ್ ಹೇಳಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಬಿ.ವೈ.ವಿಜಯೇಂದ್ರ ಸ್ಪರ್ಧೆ ವಿಚಾರ; ನಳೀನ್ ಕುಮಾರ್ ಕಟೀಲ್ ಹೇಳಿದ್ದೇನು…?

ಬಳ್ಳಾರಿ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಅದ್ಭುತ ಜನಬೆಂಬಲ ಸಿಗುತ್ತಿದ್ದು, ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ವರುಣಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆ ವಿಚಾರವಾಗಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಇನ್ನೂ ಇತ್ಯರ್ಥಗೊಂಡಿಲ್ಲ ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿಯೂ ಚರ್ಚೆ ನಡೆದಿದೆ. ಎಲ್ಲರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...