alex Certify BIG NEWS: ವಾಹನ ತಪಾಸಣೆಗೆ ಮುಂದಾದ ಪೊಲೀಸರು; ASIಗೆ ಬೈಕ್ ಡಿಕ್ಕಿ ಹೊಡೆದ ಭೂಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಾಹನ ತಪಾಸಣೆಗೆ ಮುಂದಾದ ಪೊಲೀಸರು; ASIಗೆ ಬೈಕ್ ಡಿಕ್ಕಿ ಹೊಡೆದ ಭೂಪ

ತುಮಕೂರು: ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಎ ಎಸ್ ಐ ಒಬ್ಬರಿಗೆ ಬೈಕ್ ಸವಾರ ಡಿಕ್ಕಿ ಹೊಡೆದ ಘಟನೆ ತುಮಕೂರಿನ ಚನ್ನೇನಹಳ್ಳಿ ಗೇಟ್ ಬಳಿ ನಡೆದಿದೆ.

ಬೆಚ್ಚಿಬೀಳಿಸುವಂತಿದೆ ಹೋಳಿ ಹಬ್ಬದ ಸಂದರ್ಭದಲ್ಲಿ ನಡೆದ ದುರ್ಘಟನೆ

ಬೆಳ್ಳಾವಿ ಠಾಣೆ ಎಎಸ್ಐ ನಂಜೇಗೌಡ ಅವರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ವೇಗವಾಗಿ ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ತಡೆಯಲು ಎಎಸ್ಐ ಮುಂದಾಗಿದ್ದಾರೆ. ಪೊಲೀಸರನ್ನು ಕಂಡು ಗಾಬರಿಗೊಂಡು ನಿಯಂತ್ರಣ ತಪ್ಪಿ ಬೈಕ್ ಎಎಸ್ಐಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಹಾಗೂ ಎಎಸ್ಐ ಇಬ್ಬರಿಗೂ ಗಾಯಗಳಾಗಿವೆ. ಇಬ್ಬರಿಗೂ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...