alex Certify BIG NEWS: ವಿಕೆಂಡ್ ಪ್ರವಾಸದ ವೇಳೆ ಮತ್ತೊಂದು ದುರಂತ; ಈಜಲು ಹೋದ ಯುವಕ ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಕೆಂಡ್ ಪ್ರವಾಸದ ವೇಳೆ ಮತ್ತೊಂದು ದುರಂತ; ಈಜಲು ಹೋದ ಯುವಕ ನೀರುಪಾಲು

ಚಿಕ್ಕಬಳ್ಳಾಪುರ: ವೀಕೆಂಡ್ ಪ್ರವಾಸಕ್ಕೆಂದು ಬಂದಿದ್ದ ಯುವಕ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಮೊಹಮ್ಮದ್ ಯಾಸೀನ್ ಮೃತ ಯುವಕ. ಬೆಂಗಳೂರಿನ ಶ್ಯಾಂಪುರ ನಿವಾಸಿಯಾಗಿದ್ದ ಯುವಕ ಸ್ನೇಹಿತರೊಂದಿಗೆ ವೀಕೆಂಡ್ ಪ್ರವಾಸಕ್ಕೆಂದು ಬಂದಿದ್ದ. ಈ ವೇಳೆ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಈಜಲು ಹೋಗಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...