alex Certify BIG NEWS: ವಿದೇಶದಿಂದ ಬಂದ ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು; 4 ದಿನಗಳಲ್ಲಿ 16 ಪ್ರಯಾಣಿಕರಲ್ಲಿ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದೇಶದಿಂದ ಬಂದ ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು; 4 ದಿನಗಳಲ್ಲಿ 16 ಪ್ರಯಾಣಿಕರಲ್ಲಿ ಸೋಂಕು ದೃಢ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ರೂಪಾಂತರಿ ವೈರಸ್ BF.7 ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ವಿದೇಶದಿಂದ ಆಗಮಿಸಿದ ಮತ್ತೆ ನಾಲ್ವರಲ್ಲಿ ಇಂದು ಕೊರೊನಾ ಸೋಂಕು ದೃಢಪಟ್ಟಿದೆ.

ಈ ಮೂಲಕ ನಾಲ್ಕು ದಿನಗಳಲ್ಲಿ ವಿದೇಶದಿಂದ ಆಗಮಿಸಿದ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ನಿನ್ನೆವರೆಗೂ ಹೈ ರಿಸ್ಕ್ ದೇಶದಿಂದ ಆಗಮಿಸಿದ 12 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು.

ವಿದೇಶದಿಂದ ಬೆಂಗಳೂರಿನ ಏರ್ ಪೋರ್ಟ್ ಗೆ ಬಂದಿಳಿದ 119 ಪ್ರಯಾಣಿಕರಲ್ಲಿ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದ್ದು, ಅವರಲ್ಲಿ ನಾಲ್ಕು ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ನಾಲ್ವರನ್ನೂ ಐಸೋಲೇಟ್ ಮಾಡಲಾಗಿದ್ದು, ಜಿನೋಮಿಕ್ ಸೀಕ್ವೆನ್ಸ್ ವರದಿಗಾಗಿ ಕಾಯಲಾಗುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...