ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಬೆನ್ನಲ್ಲೇ ಸರ್ಕಾರ, ಶಾಲಾ – ಕಾಲೇಜುಗಳ ಆರಂಭಕ್ಕೆ ಸಿದ್ಧತೆ ನಡೆಸಿದೆ. ಆದರೆ ಲಸಿಕೆ ಪಡೆಯದೇ ಶಾಲೆಗಳಿಗೆ ಹೋಗುವ ಬಗ್ಗೆ ವಿದ್ಯಾರ್ಥಿಗಳಿಗೆ ಗೊಂದಲ ಆರಂಭವಾಗಿದ್ದು, ಗೊಂದಲಗಳಿಗೆ ಆರೋಗ್ಯ ಸಚಿವ ಡಾ. ಸುಧಾಕರ್ ತೆರೆ ಎಳೆದಿದ್ದಾರೆ.
ಕಾಂಗ್ರೆಸ್ ನಲ್ಲಿ ‘ಸಿಎಂ ಹುದ್ದೆ’ಗಾಗಿ ಜಟಾಪಟಿ: ಶಾಸಕರ ಹೇಳಿಕೆಗೂ ನನಗೂ ಸಂಬಂಧವಿಲ್ಲ; ಗರಂ ಆದ ಸಿದ್ದರಾಮಯ್ಯ
ವಿದ್ಯಾರ್ಥಿಗಳಿಗೆ ಲಸಿಕೆ ನೀಡಿದ ಬಳಿಕವೇ ಶಾಲೆ – ಕಾಲೇಜುಗಳು ಪುನರಾರಂಭವಾಗಲಿವೆ. ಈ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಯಾವುದೇ ಭಯ, ಆತಂಕ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.
ಆಟೋ, ಟ್ಯಾಕ್ಸಿ ಸೇರಿ ಎಲ್ಲ ಸಾರಿಗೆ ಪ್ರಯಾಣಿಕ ವಾಹನ ಮಾಲೀಕರಿಗೆ ಸಿಹಿ ಸುದ್ದಿ, ಶೇಕಡ 50 ರಷ್ಟು ತೆರಿಗೆ ವಿನಾಯಿತಿ
ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆ ಲಸಿಕೆ ಕೊಟ್ಟ ಬಳಿಕ ಶಾಲೆ, ಕಾಲೇಜುಗಳನ್ನು ಆರಂಭಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.