alex Certify BIG NEWS: ವಿದ್ಯಾರ್ಥಿಗಳ ಮೇಲೆ ಕುಸಿದು ಬಿದ್ದ ಶಾಲಾ ಮೇಲ್ಛಾವಣಿ; 5 ಮಕ್ಕಳಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾರ್ಥಿಗಳ ಮೇಲೆ ಕುಸಿದು ಬಿದ್ದ ಶಾಲಾ ಮೇಲ್ಛಾವಣಿ; 5 ಮಕ್ಕಳಿಗೆ ಗಂಭೀರ ಗಾಯ

ಅಂಕೋಲಾ: ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದು ಐದು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ನಿರ್ಮಲ ಕಾನ್ವೆಂಟ್ ನ ಮೇಲ್ಛಾವಣಿ ಕುಸಿದು ಬಿದ್ದಿದೆ. ಶಾಲಾ ಕಟ್ಟಡದ ನಾಲ್ಕನೇ ತರಗತಿಯ ಕೊಠಡಿಯಲ್ಲಿ ಈ ಅವಘಡ ಸಂಭವಿಸಿದ್ದು, ಐದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪೀಠೋಪಕರಣಗಳು ಸಂಪೂರ್ಣ ಧ್ವಂಸಗೊಂಡಿವೆ.

ಗಾಯಾಳು ವಿದ್ಯಾರ್ಥಿಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...