alex Certify BIG NEWS: ವಿದ್ಯಾರ್ಥಿನಿ ಬರೆದ ಪತ್ರಕ್ಕೆ ಉತ್ತರ ಬರೆದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾರ್ಥಿನಿ ಬರೆದ ಪತ್ರಕ್ಕೆ ಉತ್ತರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎರಡನೇ ಬಾರಿಗೆ ಸಿಎಂ ಆಗಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಅವರಿಗೆ ವಿದ್ಯಾರ್ಥಿನಿಯೊಬ್ಬರು ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಪ್ರತಿಕ್ರಿಯಿಸಿ ಧನ್ಯವಾದ ತಿಳಿಸಿದ್ದಾರೆ.

8ನೇ ತರಗತಿ ವಿದ್ಯಾರ್ಥಿನಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಅನ್ನಭಾಗ್ಯ, ಕೃಷಿ ಭಾಗ್ಯ, ಶೂ ಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದೀರಿ. ನೀವು ಬಡವರ ಪರವಾದ ನಾಯಕ ಎಂದು ವಿದ್ಯಾರ್ಥಿನಿ ಶ್ಲಾಘಿಸಿದ್ದಾಳೆ.

ಇದಕ್ಕೆ ಪತ್ರದ ಮೂಲಕವೇ ಉತ್ತರ ಬರೆದಿರುವ ಸಿಎಂ ಸಿದ್ದರಾಮಯ್ಯ, ಧನ್ಯವಾದ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...