alex Certify BIG NEWS: ವಿದ್ಯುತ್ ತಂತಿಗೆ ಸಹೋದರರಿಬ್ಬರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯುತ್ ತಂತಿಗೆ ಸಹೋದರರಿಬ್ಬರ ದುರ್ಮರಣ

ಕೋಲಾರ: ವಿದ್ಯುತ್ ತಂತಿ ತಗುಲಿ ಸಹೋದರರಿಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರ ಜಿಲ್ಲೆಯ ಲಕ್ಷ್ಮಿ ಸಾಗರ ಗ್ರಾಮದಲ್ಲಿ ನಡೆದಿದೆ.

ರಮೆಶ್ (30) ಹಾಗೂ ಮುರಳಿ (28) ಮೃತ ಅಣ್ಣ-ತಮ್ಮಂದಿರು. ಕೋಲಾರ ಜಿಲ್ಲೆಯ ಕೆ ಜಿಎಫ್ ನ ಲಕ್ಷ್ಮೀಸಾಗರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.

ತೋಟಕ್ಕೆ ಅಳವಡಿಸಿದ್ದ ಸೌರ ಬೇಲಿ ಮೇಲೆ ವಿದ್ಯುತ್ ತಂತಿ ಬಿದ್ದಿತ್ತು. ಸೌರ ಬೇಲಿ ಮುಟ್ಟಿದಾಗ ವಿದ್ಯುತ್ ಪ್ರವಹಿಸಿದ್ದು, ಅಣ್ಣ-ತಮ್ಮ ಇಬ್ಬರೂ ಮೃತಪಟ್ಟಿದ್ದಾರೆ. ರಾಬರ್ಟ್ ಸನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...