alex Certify BIG NEWS: ವಿಧಾನಪರಿಷತ್ ಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿಎಂ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಪರಿಷತ್ ಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿಎಂ ಮನವಿ

ಬೆಂಗಳೂರು: ವಿಧಾನಪರಿಷತ್ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಿಗದಿಯಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದೆ.

ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭವಾಗಿದ್ದು, ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವಂತೆ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.

BIG NEWS: ದೇವೇಗೌಡರ ಕುಟುಂಬದ ಇನ್ನೊಂದು ಕುಡಿ ರಾಜಕೀಯಕ್ಕೆ ಎಂಟ್ರಿ…?

ಎರಡು ದಿನಗಳ ದೆಹಲಿ ಪ್ರವಾಸಕ್ಕೆ ತೆರಳಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿದ್ದು, ಈ ವೇಳೆ ಪರಿಷತ್ ಅಭ್ಯರ್ಥಿಗಳನ್ನು ಶೀಘ್ರ ಘೋಷಣೆ ಮಾಡಿದರೆ ಚುನಾವಣೆಗೆ ತಯಾರಿ ಮಾಡಿಕೊಳ್ಳಲು ಸಾಧ್ಯವಾಗುತ್ತೆ. ಹೀಗಾಗಿ ಅಭ್ಯರ್ಥಿ ಘೋಷಣೆ ವಿಳಂಬ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಇನ್ನೆರಡು ದಿನಗಳಲ್ಲಿ ಬಿಜೆಪಿ ವರಿಷ್ಠರ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...