alex Certify BIG NEWS: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ; ಮುಹೂರ್ತ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ; ಮುಹೂರ್ತ ಫಿಕ್ಸ್

ಬೆಂಗಳೂರು: ವಿಧಾನಮಂದಲ ಚಳಿಗಾಲದ ಅಧಿವೇಶನದ ನಡುವೆಯೇ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

ಡಿಸೆಂಬರ್ 21ರಂದು ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿಯೇ ಚುನಾವಣೆ ನಡೆಯಲಿದೆ.

ಹಾಲಿ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಕಾರ್ಯನಿರ್ವಹಿಸುತ್ತಿದ್ದು, ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ದಟ್ಟವಾಗಿದೆ.

ಈ‌ ಬಾರಿ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಗಡಿ ಜಿಲ್ಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದ್ದು, ಡಿಸೆಂಬರ್ 19ರಿಂದ 29ರವವರೆಗೆ 10 ದಿನಗಳ ಕಾಲ ಅಧಿವೇಶ ನಡೆಯಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Игра для слепых Поиски ручки за 12 секунд: Загадка: кто такой мужчина для девушки - Необычная тайна: за 12 секунд можно найти 6 скрытых