alex Certify BIG NEWS: ವಿಧಾನಸಭಾ ಚುನಾವಣೆ: ನಾಮಪತ್ರ ಪರಿಶೀಲನೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭಾ ಚುನಾವಣೆ: ನಾಮಪತ್ರ ಪರಿಶೀಲನೆ ಆರಂಭ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಗಿದಿದ್ದು, ಇಂದು ನಾಮಪತ್ರಗಳ ಪರಿಶೀಲನೆ ಆರಂಭವಾಗಿದೆ.

ಇಂದು 224 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಯುತ್ತಿದೆ. ರಾಜಕೀಯ ಪಕ್ಷಗಳ ಏಜೆಂಟರು ಹಾಗೂ ಅಭ್ಯರ್ಥಿಗಳ ಸಮ್ಮುಖದಲ್ಲಿ ನಾಮಪತ್ರ ಪರಿಶೀಲನೆ ನಡೆಯಲಿದೆ.

ನಾಮಪತ್ರ ಪರಿಶೀಲನೆ ವೆಳೆ ನಾಲ್ವರಿಗೆ ಮಾತ್ರ ಹಾಜರಿರಲು ಅವಕಾಶವಿರುತ್ತದೆ. ಖುದ್ದು ಅಭ್ಯರ್ಥಿ ಅಥವಾ ಅಭ್ಯರ್ಥಿಯಾಗಲು ನೆಮಕ ಮಾಡಿರುವ ಏಜೆಂಟ್ ಕೂಡ ನಾಮಪತ್ರ ಪರಿಶೀಲನೆ ವೇಳೆ ಹಾಜರಿರಬಹುದು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...