alex Certify BIG NEWS: ವಿಧಾನಸಭಾ ಚುನಾವಣೆ; ಬರೋಬ್ಬರಿ 265 ಕೋಟಿ ರೂ. ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭಾ ಚುನಾವಣೆ; ಬರೋಬ್ಬರಿ 265 ಕೋಟಿ ರೂ. ಜಪ್ತಿ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ರಾಜ್ಯಾದ್ಯಂತ ಚುನಾವಣಾಧಿಕಾರಿಗಳು ರಣಬೇಟೆ ನಡೆಸಿದ್ದಾರೆ. ಈವರೆಗೆ ಬರೋಬ್ಬರಿ 265 ಕೋಟಿ ರೂಪಾಯಿ ಹಣ ಜಪ್ತಿ ಮಾಡಲಾಗಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್, ರಾಜ್ಯದಲ್ಲಿ ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಈವರೆಗೆ 265 ಕೋಟಿ ಹಣ ಸೀಜ್ ಮಾಡಲಾಗಿದೆ ಎಂದರು.

ಅನಧಿಕೃತ ರ್ಯಾಲಿ ಸಂಬಂಧ 53 ಎಫ್ ಐ ಆರ್ ದಾಖಲಾಗಿದೆ. ಗುಂಪು ಘರ್ಷಣೆ ಸಂಬಂಧ 15 ಎಫ್ ಐ ಆರ್ ದಾಖಲಾಗಿದೆ, ದ್ವೇಷ ಭಾಷಣ ಸಂಬಂಧ 5 ಎಫ್ ಐ ಆರ್ ದಾಖಲಾಗಿದೆ ಎಂದು ವಿವರಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...