alex Certify BIG NEWS: ವಿಧಾನಸಭಾ ಚುನಾವಣೆ ಮತ ಎಣಿಕೆ; ಬಿಜೆಪಿ 41 ಕ್ಷೇತ್ರಗಳಲ್ಲಿ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭಾ ಚುನಾವಣೆ ಮತ ಎಣಿಕೆ; ಬಿಜೆಪಿ 41 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ.

224 ವಿಧಾನಸಭಾ ಕ್ಷೇತ್ರಗಳಲ್ಲಿ ಸಧ್ಯದ ಟ್ರೆಂಡ್ ಪ್ರಕಾರ 41 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಕಾಂಗ್ರೆಸ್ 36 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ ಜೆಡಿಎಸ್ 13 ಕ್ಷೇತ್ರಗಳಲ್ಲಿ ಹಾಗೂ ಇತರೆ 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...